Kpscvani

educational ,employment ,health,sports,political news and other information


Friday, March 11, 2022

400 Veterinarian Recruitment 2022 Notification Released

  shekharagouda       Friday, March 11, 2022
🌹 ಪಶುಪಾಲನೆ ಮತ್ತು ಪಶುವೈದ್ಯ ಸೇವಾಇಲಾಯಲ್ಲಿನ ಪಶುವೈದ್ಯಾಧಿಕಾರಿಗಳು ನೇಮಕಾತಿ ಅಧಿಸೂಚನೆ 🌹

👉 ವಿಷಯ: ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ 52 partial vec cm d ಜಾತಿ ಪರಿಶಿಷ್ಟ ಪಂಗಡದ 2JO 8 overline sigma vec partial 0 Pi^ prime nabla^ prime vec partial partial alpha ವಿಶೇಷ ನೇರ ನೇಮಕಾತಿ ನಿಯಮದಡಿ ಭರ್ತಿ ಮಾಡುವ ಕುರಿತು.

👉ಉಲ್ಲೇಖ:

1. ವಿಶೇಷ ನೇಮಕಾತಿ ನಿಯಮದ ಸರ್ಕಾರದ ಅಧಿಸೂಚನೆ ಸಂಖ್ಯೆ: AHF 147 VAH 2021 (Part-2) 00:25-02-2022

2. ಸರ್ಕಾರದ ಪತ್ರ ಸಂಖ್ಯೆ ಪಸಂಮೀ : ಇ overline : ಪಸಸೇ 121(250-2)8 : 02-03

2022

3. FODPAR 13 SBC 2001 : 21-11-2001

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ 52 2J * O_{s} partial Pi^ 6 ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ನಿಯಮದಡಿ ಉಲ್ಲೇಖ (1) ಮತ್ತು (2)ರ ಆದೇಶಕ್ಕೊಳಪಟ್ಟು ಆನ್-ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ. ಪಶುವೈದ್ಯಾಧಿಕಾರಿಗಳ ಹುದ್ದೆಯು ಗ್ರೂಪ್ “ಎ“ವೃಂದದ ಕಿರಿಯ ವೇತನ ಶ್ರೇಣಿಯಾಗಿದ್ದು, ವೇತನ ಶ್ರೇಣಿ :52650-1250-53900-1450 62600-1650-72500-1900-83900-2200-97100 ಆಗಿರುತ್ತದೆ. ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ (ಎಸ್ ಪಿಎಲ್) 04 ಪಿಇಟಿ 2005 ದಿ:31-03-2006ರಂತೆ ನೂತನ ಪಿಂಚಣಿ ಯೋಜನೆಗೆ ಒಳಪಟ್ಟಿರುತ್ತದೆ. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ ನಿಯಮಗಳು) 1977, 2021, ಮತ್ತು ಕರ್ನಾಟಕ ನಾಗರೀಕ ಸೇವಾ ಕಾಯ್ದೆ 1978 (ಕರ್ನಾಟಕ ಕಾಯ್ದೆ 14 ( 1990) ನಿಯಮಗಳ ಅಡಿಯಲ್ಲಿ ಕಲ್ಪಿಸಲಾಗಿರುವ ನಿಯಮಗಳಿಗೂ ಅನ್ವಯವಾಗುತ್ತದೆಯೆಂದು ಭಾವಿಸತಕ್ಕದು.

1. ನೇಮಕಾತಿ ವಿಧಾನ

1. ಬಿ.ವಿ.ಎಸ್ಸಿ / ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಉಲ್ಲೇಖ (3) ಸರ್ಕಾರದ ಆದೇಶದಂತೆ ಮೀಸಲಾತಿ ವಿಧಾನವನ್ನು nu_{2} ಅನುಸರಿಸಿ ಆಯ್ಕೆ ಮಾಡಲಾಗುವುದು.

2. ಸರ್ಕಾರವು ನೇಮಕಾತಿ ಪ್ರಾಧಿಕಾರವಾಗಿರುತ್ತದೆ.

3. ನೇಮಕಾತಿ ನಿಯಮದಂತೆ ಆಯ್ಕೆ ಪ್ರಕ್ರಿಯೆಯು ಆಯ್ಕೆ ಸಮಿತಿ ನಿರ್ಣಯಕ್ಕೆ ಒಳಪಟ್ಟಿರುತ್ತದೆ. 4. ಕನ್ನಡ ಭಾಷಾ ಪರೀಕ್ಷೆ ವಿನಾಯತಿ ಇಲ್ಲದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಆದರೆ ಈ ಅಂಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

5. D overline w ^ 6 a ಅಥವಾ ಇದಕ್ಕೆ ತತ್ಸಮಾನವೆಂದು ರಾಜ್ಯ ಸರ್ಕಾರದಿಂದ ಘೋಷಿಸಲ್ಪಟ್ಟ ಇತರೆ ಯಾವುದೇ ಪರೀಕ್ಷೆಯಲ್ಲಿ ಅಥವಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಿಂತಾ ಮೇಲ್ಮಟ್ಟದ ಯಾವುದೇ ಪರೀಕ್ಷೆಯಲ್ಲಿ vec sigma ^ prime overline partial 2 ಮುಖ್ಯ ಬಾಷೆಯಾಗಿ ಅಥವಾ ದ್ವಿತೀಯ ಭಾಷೆಯಾಗಿ ಅಥವಾ ಐಚ್ಛಿಕ ವಿಷಯವಾಗಿ (ಆದರೆ ಸಂಯುಕ್ತ ಪತ್ರಿಕೆಯ ವಿಷಯಗಳಲ್ಲೊಂದಾಗಿರಬಾರದು) ಅಥವಾ ಮೇಲಿನ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮಾದಲ್ಲಿ ವ್ಯಾಸಂಗ ಮಾಡಿ ಅಥವಾ ಕನ್‌ನಡ
ಭಾಷಾ ಪರೀಕ್ಷೆಯನ್ನು ಸಂಬಂಧಪಟ್ಟ ಉತೀರ್ಣರಾಗಿರುವವರಿಗೆ ವಿನಾಯತಿ ಹೊಂದಿರುತ್ತಾರೆ.

ಪ್ರಾಧಿಕಾರದಿಂದ

ಮುಂಚಿತವಾಗಿ

2. ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ vec sigma coo o cos omega or ಸೂಚನೆಗಳನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡ ನಂತರವೇ ಆನ್ ಲೈನ್ ಮೂಲಕ ಭರ್ತಿ ಮಾಡಿ ಸಲ್ಲಿಸತಕ್ಕದು. ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾರಣಕ್ಕೂ ಅರ್ಜಿಯಲ್ಲಿ ನೀಡಿರುವ ಮಾಹಿತಿಯನ್ನು ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಬದಲಾವಣೆ ಕೋರಿ ಮನವಿ ಸಲ್ಲಿಸದಲ್ಲಿ ಯಾವುದೇ ಪತ್ರ ವ್ಯವಹಾರ ಮಾಡದೇ ಮನವಿಯನ್ನು ತಿರಸ್ಕರಿಸಲಾಗುವುದು.

1) ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-03-2022

2) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03- 2022 ಸಂಜೆ 5.30ರ ವರೆಗೆ

3) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-03-2022 (ಅಂಚೆ ಕರ್ತವ್ಯದ ವೇಳೆಯವರೆಗೆ)

4. ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ 270/-(ಎರಡು ನೂರ ಎಪ್ಪತ್ತೂ ರೂಗಳು) (ಅರ್ಜಿ ಶುಲ್ಕ ರೂ 250/- ಹಾಗೂ ಅಂಚೆ ಸೇವಾ ಶುಲ್ಕ ರೂ 20/-) ಅರ್ಜಿಗಳನ್ನು ಅನ್ ಲೈನ್ ಮೂಲಕ ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ದಿನಾಂಕವನ್ನು 3 - 2022 ರ ಒಳಗಾಗಿ( ಅಂಚೆ ಕಚೇರಿಯ ಕರ್ತವ್ಯದ ಅವಧಿಯೊಳಗೆ) ಕರ್ನಾಟಕ ರಾಜ್ಯದ ಯಾವುದೇ ಇ ಅಂಚೆ ಕಚೇರಿಗಳಲ್ಲಿ e- Payment Post Office Only) ಇನ್ನು ಯಾವುದೇ ವಿಧಾನದಲ್ಲಿ ಸಲ್ಲಿಸುವ ಶುಲ್ಕವನ್ನು ಪರಿಗಣಿಸಲಾಗುವುದಿಲ್ಲ ಹಾಗೂ ನಿಗಧಿಪಡಿಸಿರುವ ಶುಲ್ಕವನ್ನು ಪಾವತಿಸದಿರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಮತ್ತು ನಿಗಧಿಪಡಿಸಿದ ದಿನಾಂಕದ ನಂತರ ಕಟ್ಟಿದ ಶುಲ್ಕವನ್ನು ಪರಿಗಣಿಸಲಾಗುವುದಿಲ್ಲ.

5. ಅರ್ಹತಾ ಷರತ್ತುಗಳು:

1) ಭಾರತೀಯ ನಾಗರೀಕನಾಗಿರತಕ್ಕದ್ದು

2) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಪತ್ನಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದ ಹೊರತು ನೇಮಕಾತಿಗೆ ಅರ್ಹರಾಗುವುದಿಲ್ಲ

3) ಅಭ್ಯರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟುಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

6. ಶೈಕ್ಷಣಿಕ ವಿದ್ಯಾರ್ಹತೆ:

1) ಅರ್ಜಿಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕ ಅಂದರೆ ದಿನಾಂಕ:22-03-2022ರ ಒಳಗಾಗಿ ಅಭ್ಯರ್ಥಿಯು ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ಪಶುವಿಶ್ವ ವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವ ವಿದ್ಯಾಲದಿಂದ ಕನಿಷ್ಟ ಶೇಕಡಾ 50ರಷ್ಟು ಅಂಕಗಳೊಂದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿಎಸ್.ಸಿ & ಎ.ಹೆಚ್. ಪದವಿ ಹೊಂದಿರಬೇಕು

2) ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೊಂದಣಿಯಾಗಿರಬೇಕು ಹಾಗೂ ಈ ನೊಂದಣಿಯು ಚಾಲ್ತಿಯಲ್ಲಿರಬೇಕು.

7. ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಅಂತಿಮ ದಿನಾಂಕ: 22-03-2022ರಂದು ಅಭ್ಯರ್ಥಿಯು ಈ ಕೆಳಕಂಡಂತೆ ಕನಿಷ್ಠ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಪವರ್ಗಗಳು

ನಿಗಧಿಪಡಿಸಿದ ಗರಿಷ್ಠ ವರ್ಷಗಳು 40 ವರ್ಷಗಳು

ಪಜಾ., ಪ.ಪಂ,

8. ಮೀಸಲಾತಿ ಪ್ರಮಾಣ ಪತ್ರಗಳು:

ಮೀಸಲಾತಿ ಕೋರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಮೀಸಲಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿರಬೇಕು. ಅರ್ಜಿ ಸಲ್ಲಿಸಲು ನಿಗಧಿಯಾದ ಕೊನೆಯ ದಿನಾಂಕದ ನಂತರ ಪಡೆದ ಎಲ್ಲಾ ಮೀಸಲಾತಿ ಪಮಾಣ ಪತ್ರಗಳನ್ನು ತಿರಸ್ಕರಿಸಲಾಗುವುದು. ಆದರೆ ಪ.ಜಾ./ಪ.ಪಂ/ ರ ಅಭ್ಯರ್ಥಿಗಳು ಪಡೆದಿರುವ/ಪಡೆಯುವ ಪ್ರಮಾಣ ಪತ್ರಗಳು ಜೀವಿತ ಅವಧಿಯವರವಿಗೂ ಅಥವಾ ರದ್ದು ಮಾಡುವ ವರವಿಗೂ ಸಿಂಧುತ್ವವನ್ನು ಹೊಂದಿರುವ

ಕಾರಣ ಇಂತಹ

ಪ್ರಮಾಣ ಪತ್ರಗಳನ್ನು ದಿನಾಂಕದ ಮಿತಿಯಿಲ್ಲದ

ಪರಿಗಣಿಸಲಾಗುವುದು.(ಸರ್ಕಾರದ ಸುತ್ತೋಲೆ ಸಂಖ್ಯೆ :SWD 155 BCA 2011 ದಿನಾಂಕ:22-02

2012) ಮೀಸಲಾತಿ ಕೋರ ಬಯಸುವ ಅಭ್ಯರ್ಥಿಗಳು

9. ಪಜಾ / ಪಪಂ ಅಭ್ಯರ್ಥಿಗಳು ನಮೂನೆ ಡಿ ರಂತೆ (ಅನುಬಂಧ-1ರ ನಮೂನೆಯನ್ವಯ ಸಂಬಂಧಿತ ತಹಶೀಲ್ದಾರ್‌ರವರಿಂದ ಪ್ರಮಾಣ ಪತ್ರಗಳನ್ನು ಪಡೆದಿರಬೇಕು)

ಟಿಪ್ಪಣಿ : ಮೀಸಲಾತಿಯಡಿ ಆಯ್ಕೆ ಹೊಂದುವ ಅಭ್ಯರ್ಥಿಗಳ ಜಾತಿ/ಆದಾಯ ಮೀಸಲಾತಿ ಪ್ರಮಾಣ ಪತ್ರಗಳು ಸಕ್ಷಮ ಪ್ರಾಧಿಕಾರ ನೀಡುವ ಸಿಂಧುತ್ವಕ್ಕೆ ಒಳಪಟ್ಟಿರುತ್ತದೆ.

10.ಗ್ರಾಮೀಣ ಅಭ್ಯರ್ಥಿಗಳು :

• ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪುಸ್ತುತ ಚಾಲ್ತಿಯಲ್ಲಿರುವ ನಿಯಮಗಳ ರೀತ್ಯಾ ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶದಲ್ಲಿ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಈ ಮೀಸಲಾತಿಯನ್ನು ಪಡೆಯಲು ಅರ್ಹರು.

.

ಗ್ರಾಮೀಣ ಮೀಸಲಾತಿಯನ್ನು ಕೋರುವ ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ/ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಸಿಂಧುವಾಗಿರುವ (ವ್ಯಾಲಿಡ್), ಗ್ರಾಮೀಣ ಮೀಸಲಾತಿ ಪುಮಾಣ ಪತ್ರವನ್ನು ಹೊಂದಿರತಕ್ಕದ್ದು. (ಅನುಬಂಧ-5ರ ನಮೂನೆಯನ್ವಯ ಪಡೆದಿರಬೇಕು)

ಸೂಚನೆ: ಗ್ರಾಮೀಣ ಅಭ್ಯರ್ಥಿಗಳೆಂದು ಮೀಸಲಾತಿ ಸಂಬಂಧಿಸಿದಂತೆ ನಮೂನೆ-2ರ ಪ್ರಮಾಣ ಪತ್ರವನ್ನು ಅಭ್ಯರ್ಥಿಗಳು ತಾವು ವ್ಯಾಸಂಗಮಾಡಿದ ಸಂಸ್ಥೆಯ ಪ್ರಾಂಶುಪಾಲರು/ ಮುಖ್ಯೋಪಾಧ್ಯಾಯರು (ಮುಖ್ಯೋಪಾಧ್ಯಾಯಿನಿಯರಿಂದ ಕ್ಷೇತ್ರ ಶಿಕ್ಷಣಾಧಿಕಾರಿಯು ಮೇಲು ಸಹಿಯೊಂದಿಗೆ ಪಡೆಯಬೇಕು.

11. ವಿಶೇಷ ಚೇತನ ಅಭ್ಯರ್ಥಿ:

ಸರ್ಕಾರದ ಅಧಿಸೂಚನೆ ಸಂಖ್ಯೆ :ಡಿಪಿಎಆರ್:50:ಎಸ್‌ಆರ್‌ಆರ್:2000 ದಿನಾಂಕ:03-09-2005ರಲ್ಲಿ ರಾಜ್ಯ ಸಿವಿಲ್ ಸೇವೆಗಳ ಸಮೂಹ- 'ಎ'ಗುಂಪಿನ ಹುದ್ದೆಗಳಿಗೆ ಶೇಕಡ 3% ರಷ್ಟು ಹುದ್ದೆಗಳನ್ನು ವಿಶೇಷ ಚೇತನರಿಗೆ ಮೀಸಲಾತಿ ಕಲ್ಪಿಸಿದ್ದು, ಇದರನ್ವಯ ಶೇಕಡ 40% ಕ್ಕಿಂತ ಕಡಿಮೆ ಇಲ್ಲದಂತಹ ಅಂಗವಿಕಲತೆಯುಳ್ಳ ಅಭ್ಯರ್ಥಿಗಳು ಮಾತ್ರ ಈ ಮೀಸಲಾತಿಯನ್ನು ಕೋರಲು ಅರ್ಹರು ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 115 ಸನನಿ 2005 ದಿನಾಂಕ:19-11 2005ರಲ್ಲಿ ನಿಗಧಿಪಡಿಸಿರುವ ನಮೂನೆಯಲ್ಲಿ ಅಂಗವಿಕಲತೆ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ:ಮಮಇ/65/ಪಿಹೆಚ್‌ಪಿ/2010 ದಿನಾಂಕ:18-02-2011ರಂತೆ ಪ್ರಾಥಮಿಕ ಆರೋಗ ಕೇಂದ್ರದಲ್ಲಿನ ವೈದ್ಯಕೀಯ ಪ್ರಾಧಿಕಾರ/ತಾಲ್ಲೂಕು ಮಟ್ಟದ ವೈದ್ಯಕೀಯ ಪ್ರಾಧಿಕಾರ/ಜಿಲ್ಲಾ ಮಟ್ಟದ ವೈದ್ಯಕೀಯ ಪ್ರಾಧಿಕಾರ/ ಬೆಂಗಳೂರು ವೈದ್ಯಕೀಯ ಪ್ರಾಧಿಕಾರ ಇವರಿಂದ ಪ್ರಮಾಣ ಪಡೆದಿಟ್ಟುಕೊಂಡಿರತಕ್ಕದ್ದು. ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹರಾದಾಗ ಈ ಪುಮಾಣ ಪತ್ರದ ಮೂಲ ತಿಯನ್ನು ಪರಿಶೀಲನೆಗೆ ತಪ್ಪದೇ ಹಾಜರುಪರಿ ದ್ದು. ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳ ವಿಶೇಷ ಚೇತನ ಮೀಸಲಾತಿಯನ್ನು ರದ್ದುಪಡಿಸಲಾಗುವುದು. ಇತರೆ ಯಾವುದೇ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಪಡೆಯಲಾಗಿರುವ ಪ್ರಮಾಣ ಪತ್ರಗಳನ್ನು / ಗುರುತಿನ ಚೀಟಿಯ ಪ್ರತಿಗಳನ್ನು ಪರಿಗಣಿಸಲು ಬರುವುದಿಲ್ಲ.

ಪತ್ರವನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ

(ಈ ಪ್ರಮಾಣ ಪತ್ರದ ನಮೂನೆಯನ್ನು ಅನುಬಂಧ-9ರಲ್ಲಿ ತೋರಿಸಲಾಗಿದೆ).

12.ಸೇವಾ ನಿರತ ಅಭ್ಯರ್ಥಿ:

ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 5(4)0^ prime vec partial w ^ prime 00 “ಯಾರೇ ಅರ್ಜಿದಾರರು ತಾವು ಅರ್ಜಿ ಸಲ್ಲಿಸುವ ಸಮಯದಲ್ಲಿ ಸರ್ಕಾರದ ಯಾವುದೇ ಇತರೆ ಇಲಾಖೆಯಲ್ಲಿ ಅಥವಾ ಯಾವುದೇ ಇತರ ರಾಜ್ಯ ಸರ್ಕಾರವು ಅಥವಾ ಕೇಂದ್ರ ಸರ್ಕಾರವು ಈ ಸಂಬಂಧವಾಗಿ ನಿರ್ದಿಷ್ಟ ಪಡಿಸಿದ ಯಾವುದೇ ಇತರ ಪ್ರಾಧಿಕಾರದಲ್ಲಿ ಖಾಯಂ ಅಥವಾ ತಾತ್ಕಾಲಿಕ ನೌಕರಿಯಲ್ಲಿದ್ದರೆ ಮತ್ತು ಆತನು ಯಾರ ಅಧೀನದಲ್ಲಿ ಉದ್ಯೋಗದಲ್ಲಿರುವನೋ ಆ ಇಲಾಖಾ ಮುಖ್ಯಸ್ಮರಿಂದ ಅಥವಾ ಸಂದರ್ಭಾನುಸಾರ ಸರ್ಕಾರದಿಂದ ಅಥವಾ ಪ್ರಾಧಿಕಾರದಿಂದ ಒಪ್ಪಿಗೆ ಪಡೆಯದೆಯೇ ಅರ್ಜಿಯನ್ನು ಸಲ್ಲಿಸಿದ್ದರೆ ಆತನು ಸರ್ಕಾರದ ಯಾವುದೇ ಇಲಾಖೆಯಲ್ಲಿನ ಹುದ್ದೆಯ ನೇಮಕಕ್ಕೆ ಅರ್ಹರಾಗುವುದಿಲ್ಲ. ಪರಂತು, ಈ ಉಪ ನಿಯಮವು ಸರ್ಕಾರದ ಯಾವುದೇ ಇಲಾಖೆಯಲ್ಲಿ ಸ್ಥಳೀಯ ಅಭ್ಯರ್ಥಿಯಾಗಿ ನೇಮಕಗೊಂಡಿರುವ ವ್ಯಕ್ತಿಗೆ ಅವನನ್ನು ಎಲ್ಲಿಯವರೆಗೆ ಹಾಗೆಂದು ಪರಿಗಣಿಸಲಾಗುವುದೋ ಅಲ್ಲಿಯವರೆಗೆ ಅನ್ವಯವಾಗುವುದಿಲ್ಲ.

ಸೇವೆಯಲ್ಲಿರುವ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಸಕ್ಷಮ ಪ್ರಾಧಿಕಾರದಿಂದ ನಿರಾಕ್ಷೇಪಣಾ (NOC) ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿ ಪಕಟಿಸುವ ಪೂರ್ವದಲ್ಲಿ ನಿರಾಕ್ಷೇಪಣಾ(NOC)ವನ್ನು ಹಾಜರು ಪಡಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಪಡಿಸಲಾಗುವುದು.

13. ಆಯ್ಕೆ ಪ್ರಾಧಿಕಾರದೊಡನೆ ಪತ್ರ ವ್ಯವಹಾರ:

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯ್ಕೆ ಪ್ರಾಧಿಕಾರವು ಅಭ್ಯರ್ಥಿತ್ವದ ವಿಚಾರದಲ್ಲಿ ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ. ಆದಾಗ್ಯೂ, ಯಾವುದಾದರೂ ತಾಂತ್ರಿಕ ಸಮಸ್ಯೆ ಉಂಟಾದಲ್ಲಿ ಈ ಕೆಳಕಂಡ ಸಹಾಯವಾಣಿ (Help line) sigma t ^ prime overline W 0 ಅಭ್ಯರ್ಥಿಯು ಮಾಹಿತಿಗಾಗಿ ಸಂಪರ್ಕಿಸುವ ಸಮಯದಲ್ಲಿ ಈ ಹುದ್ದೆಗೆ ಸಲ್ಲಿಸಿದ ಅರ್ಜಿಯಕ್ರಮಸಂಖ್ಯೆ ಜನ್ಮದಿನಾಂಕ, ಇತ್ಯಾದಿ ವಿವರಗಳನ್ನು ನೀಡತಕ್ಕದ್ದು.

ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಲ್ಲಿಸುವ ಸಂಬಂಧ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಹೆಚ್ಚಿನ ಮಾಹಿತಿಗಾಗಿ

ಸಹಾಯವಾಣಿ:

On-Line ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಯಾವುದಾದರೂ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) ನಂ 18004250012 ಮತ್ತು 080 23417100 ಮೂಲಕ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

14. ವಿಶೇಷ ಸೂಚನೆಗಳು:

1. ಅಭ್ಯರ್ಥಿಯು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವ ಚಿತ್ರವನ್ನು ಹಾಗೂ ಕಪ್ಪು ಶಾಹಿಯ ಸ್ಕೆಚ್/ಮಾರ್ಕರ್ ಪೆನ್‌ನಲ್ಲಿ ಬಿಳಿಹಾಳೆಯ ಮೇಲೆ ಸಹಿ ಮಾಡಿ ಅವುಗಳನ್ನು ನಿಗಧಿಪಡಿಸಿದ ಅಳತೆಯಲ್ಲಿಯೇ ಸ್ಕ್ಯಾನ್ ಮಾಡಿ ಅರ್ಜಿಗ ಅಪ್-ಲೋಡ್ (UPLoad)ಮಾಡಬೇಕು ಹಾಗೂ ಭಾವಚಿತ್ರ ಹಾಗೂ ಸಹಿಯನ್ನು ಅಪ್-ಲೋಡ್ (UPLoad) ಮಾಡದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

2. ಅಭ್ಯರ್ಥಿಯು ಸಂಬಂಧಿಸಿದ ಎಲ್ಲಾ ಪ್ರಮಾಣ ಪತ್ರಗಳನ್ನು ನಿಗಧಿತ ನಮೂನೆಯಲ್ಲಿ Online ಮೂಲಕ ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಪಡೆದಿಟ್ಟುಕೊಳ್ಳಬೇಕು.

3. ಅಭ್ಯರ್ಥಿಯು ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹರಾದಾಗ ಆ ಸಮಯದಲ್ಲಿ

ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಹಾಜರು ಪಡಿಸಬೇಕು. 4. ಅಭ್ಯರ್ಥಿಯು ಮೇಲಿನ ಕ್ರ.ಸಂ. (1) ರಿಂದ (3) ರವರೆಗಿನ ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರು ಪಡಿಸದೇ ಇದ್ದಲ್ಲಿ ಅವರ ಅಭ್ಯರ್ಥಿತನವನ್ನು

ಅನರ್ಹಗೊಳಿಸಲಾಗುವುದು.

ಅಭ್ಯರ್ಥಿಯು ಈ ಕೆಳಕಾಣಿಸಿದ ಮೂಲ ದಾಖಲಾತಿಗಳನ್ನು ಅರ್ಜಿಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದಿಟ್ಟುಕೊಳ್ಳತಕ್ಕದ್ದು ಹಾಗೂ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸತಕ್ಕದ್ದು

1. ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ

ಅಂಕಪಟ್ಟಿ.

2. BV Sc / B V Sc & AH ಪದವಿಯ ಎಲ್ಲಾ ವರ್ಷಗಳ (ಎಲ್ಲಾ ಸೆಮಿಸ್ಟರ್‌) ಅಂಕ ಪಟ್ಟಿಗಳು ಹಾಗೂ ಪ್ರಾವಿಷನಲ್ 89, ಪುಮಾಣ ಪತ್ರ, ಘಟಿಕೋತ್ಸವ ಪದವಿ ಪ್ರಮಾಣ ಪತ್ರಗಳು

3. ಸಂಬಂಧಪಟ್ಟ ವಿಶ್ವವಿದ್ಯಾನಿಲಯ ನೀಡಿರುವ ತಮಾಸಿಕ ಪದ್ಧತಿಯ ಅಂಕಪಟ್ಟಿಯ ಪರಿವರ್ತಕ ಕೋಷ್ಟಕ ಪ್ರಮಾಣ ಪತ್ರ (ಸರ್ಟಿಫಿಕೇಟ್‌ಗಳು)(CGPA) (Trimister Systems Marks Card, Convertion Cerificate issued by the concerned University)

4. ಚಾಲ್ತಿಯಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪರಿಷತ್‌ನ ನೊಂದಣಿ ಪ್ರಮಾಣ ಪತ್ರ

5. ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಇ-ಅಂಚೆ ಕಛೇರಿಯಲ್ಲಿ ಪಾವತಿಸಿದ ಚಲನ್ ಪ್ರತಿ, 6. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮೀಸಲಾತಿ ಪ್ರಮಾಣ ಪತ್ರಗಳು ಪ್ರಸ್ತುತ

ಚಾಲ್ತಿಯಲ್ಲಿರುವ ನಮೂನೆಗಳಲ್ಲಿ (ಮೀಸಲಾತಿ ಕೋರಿದ್ದಲ್ಲಿ). 7. ಗ್ರಾಮೀಣ ಮೀಸಲಾತಿ ಕೋರಿದ್ದಲ್ಲಿ ಪ್ರಮಾಣ ಪತ್ರವನ್ನು ನಮೂನೆಯಲ್ಲಿ

ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಸಲ್ಲಿಸತಕ್ಕದ್ದು.

ಪರಿಶಿಷ್ಟ

8. ಆನ್-ಲೈನ್ (On-Line) ಮೂಲಕ ಅರ್ಜಿ overline w e) m overline w upsilon overline c ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ಅದರ ಒಂದು ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ಮತ್ತು ಶುಲ್ಕ ಪಾವತಿಯ ಚಲನ್‌ಅನ್ನು ಹಾಗೂ ಎಲ್ಲಾ ದಾಖಲಾತಿಗಳನ್ನು ನೇಮಕಾತಿ ಪ್ರಕ್ರಿಯ ಮುಗಿಯುವವರೆಗೆ ಭದ್ರವಾಗಿ ತಗೆದಿಟ್ಟುಕೊಂಡಿತಕ್ಕದ್ದು,

9. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ/ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಅವರುಗಳ ನೇಮಕಾತಿ ಪ್ರಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರವನ್ನು ಅಂತಿಮ ಆಯ್ಕೆ

       PDF ಫೈಲ್ ಗಾಗಿ ಕೆಳಗಿನ ಲಿಂಕ್ ಒತ್ತಿ 
       👇 👇 👇 👇 👇 👇 👇👇 👇 👇
                    ಈ ಲಿಂಕ್  ಒತ್ತಿ 
logoblog
Previous
« Prev Post

No comments:

Post a Comment