🌐 ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ 136 Junior Engineer ( JE ) ಹುದ್ದೆಗಳ ನೇಮಕಾತಿಗೆ ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.
👉 . ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:
👉 ಶೈಕ್ಷಣಿಕ ವಿದ್ಯಾರ್ಹತೆ:- ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ. ನಿಗದಿಪಡಿಸಿದ ವಿದ್ಯಾರ್ಹತೆಯ ಹೊರತು ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
"May be a holder of Diploma in Civil / Environment / PHE from an Institute Recognised by Govt. of Karnataka".
OR
"May be a holder of Bachelor of Engineering degree in Civil or Environment by an University recognised by Govt. of Karnataka".
ವಿಶೇಷ ಸೂಚನೆ:- ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಮಟ್ಟ ಸಂಸ್ಥೆಯಿಂದ ಪಡೆದ Diploma in Civil / Environment / PHE ವಿದ್ಯಾರ್ಹತೆಯನ್ನು ಹೊರತುಪಡಿಸಿ ಅನ್ಯ ರಾಜ್ಯ | ಸರ್ಕಾರ ಗುರುತಿಸಿರುವ ಸಂಸ್ಥೆಗಳ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ B.E.in Civil / Environment ಪದವಿ ಹೊರತುಪಡಿಸಿ ಅನ್ಯ ರಾಜ್ಯ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ ಸರ್ಕಾರ ಗುರುತಿಸಿರುವ ವಿಶ್ವವಿದ್ಯಾಲಯಗಳ
Been Head:- o: 7.33,450-62,600
ಅಧಿಸೂಚನೆಗಾಗಿ ಕೆಳಗಿನ ಲಿಂಕ್ ಒತ್ತಿ
👇 👇 👇 👇 👇 👇 👇 👇 👇 👇 👇
No comments:
Post a Comment